Telegram Join My Telegram WhatsApp Join My WhatsApp

ಟೀಮ್ ಇಂಡಿಯಾ ಬಂಡವಾಳ ಬಯಲು ಮಾಡುತ್ತೇವೆ ಎಂದ ಸೌತ್ ಆಫ್ರಿಕಾ ಕೋಚ್!! ಇದು ಸಾಧ್ಯವಾ???

ಭಾರತದ ‘ಬಂಡವಾಳ ಬಯಲು’ಮಾಡುತ್ತೇವೆ:  ಶುಕ್ರಿ ಕಾನ್ರಾಡ್ T20 ವರ್ಲ್ಡ್ ಕಪ್ 2026: T20 ವಿಶ್ವಕಪ್ನ 43ನೇ ಪದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್ -8  ಸುತ್ತಿನ ಅಭಿಯಾನ ಆರಂಭಿಸಲಿದೆ ಈ ಪಂದ್ಯದ ಬಳಿಕ ಜಿಂಬಾಂಬೆ ಹಾಗೂ ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ 

ಭಾರತದ ‘ಬಂಡವಾಳ ಬಯಲು’ಮಾಡುತ್ತೇವೆ:  ಶುಕ್ರಿ ಕಾನ್ರಾಡ್

T20 ವರ್ಲ್ಡ್ ಕಪ್ 2026: T20 ವಿಶ್ವಕಪ್ನ ಸುತ್ತಿನಲ್ಲಿ ಕಣಕ್ಕಿಳಿಯಲು 8 ತಂಡಗಳುಸಜ್ಜಾಗೆ ಸಜ್ಜಾಗಿವೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಮುಖಾಮುಖಿ ಆಗಲಿದೆ. ಇನ್ನು ದ್ವಿತೀಯ ಪದ್ಯದಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳು

( ಫೆಬ್ರವರಿ 22) ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾದ ಬಂಡವಾಳನ್ನು ಬಯಲು ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್.

ಸೌತ್ ಆಫ್ರಿಕಾ ತಂಡದ ಮುಂದಿನ ಪಂದ್ಯಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿರುವ ಶುಕ್ರಿ ಕಾನ್ರಾಡ್ ಮೊದಲ ಸುತ್ತಿನಲ್ಲಿ ಯಾವುದೇ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದಿಲ್ಲ. ಇದೀಗ ಅವರು ಸೌತ್ ಆಫ್ರಿಕಾ ತಂಡವನ್ನು ಎದುರಿಸಬೇಕಿದೆ. ಹೀಗಾಗಿ ಅವರು ಹೆಚ್ಚಿನ ಒತ್ತಡಕ್ಕೆ ಒಳಗಾಗಲಿದ್ದಾರೆ ಎಂದಿದ್ದಾರೆ.

 ಭಾರತವು ಹಾಲಿ ಚಾಂಪಿಯನ್ ಮತ್ತು ಆತಿಥೇಯ ರಾಷ್ಟ್ರವಾಗಿರುವುದರಿಂದ ಅವರ ಮೇಲೆ ಅಪಾರ ನಿರೀಕ್ಷೆ ಇದೆ ಈ ಒತ್ತಡವನ್ನು ಬಳಸಿ ಭಾರತವನ್ನು ಆ ಸಹಾಯಕ ಸ್ಥಿತಿಗೆ ತಳ್ಳುವುದಾಗಿ ಕಾನ್ರಾಡ್ ಹೇಳಿದ್ದಾರೆ. ಭಾರತದ ಕೆಲವು ಆಟಗಾರರ ಫಾರ್ಮ್ ಬಗ್ಗೆ ಕೂಡ ಪರೋಕ್ಷವಾಗಿ ಮಾತನಾಡಿದವರು ಸತತವಾಗಿ ವೈಫಲ್ಯ ಅನುಭವಿಸುತ್ತಿರುವ ಆಟಗಾರರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಡಗಾಡುತ್ತಿದ್ದಾರೆ. ಇವರ ನಡುವೆ ಅಭಿಮಾನಿಗಳ ಕಡೆಯಿಂದಲೂ ಟೀಮ್ ಇಂಡಿಯಾ ಆಟಗಾರರು ಒತ್ತಡ ಎದುರಿಸುತ್ತಿದ್ದಾರೆ ಇದರ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಲಕ್ಷಾಂತರ ಅಭಿಮಾನಿಗಳು ಭಾರತಕ್ಕೆ ಶಕ್ತಿಯು ಹೌದು, ದೊಡ್ಡ,ಹೊರೆಯು  ಹೌದು ಹೀಗಾಗಿ ಈ ಪಂದ್ಯದ ಮೂಲಕ ನಾವು ಭಾರತದ ಬಂಡವಾಳ ಬಯಲು ಮಾಡುತ್ತೇವೆ ಎಂದ ಸೌತ್ ಆಫ್ರಿಕಾ ತಂಡದ ಕೋಚ್ ಹೇಳಿಕೆ ಮೈಂಡ್ ಗೇಮ್ ಎಂಬುದು ಸ್ಪಷ್ಟ ಏಕೆಂದರೆ ಈ ಹಿಂದೆ ಕೂಡ ಭಾರತದ ವಿರುದ್ಧ ಟೆಸ್ಟ್ ಪಂದ್ಯದ ವೇಳೆ ಶುಕ್ರಿ ಕಾನ್ರಾಡ್ ಇದೇ ಮಾದರಿಯ ಹೇಳಿಕೆ ನೀಡಿದ್ದರು .

2025 ರಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದ ವೇಳೆ ಮಾತನಾಡಿದ ಶುಕ್ರಿ ಕಾರ್ನಾಡ್ ಟೀಮ್ ಇಂಡಿಯಾ ಆಟಗಾರರನ್ನು ನಾವು ಮಕ್ಕಳೇ ಮಲಗಿಸುತ್ತೇವೆ ಎಂಬ ಹೇಳಿಕೆ ನೀಡಿದ್ದರುಈ ಹೇಳಿಕೆಗೆ ಭಾರತೀಯ ಮಾಜಿ ಕ್ರಿಕೆಟಿಗರಿಂದ ಬಾರಿ ಆಕ್ರೋಶ ವ್ಯಕ್ತವಾಗಿತ್ತು ಬಂಡವಾಳ ಬಾಯಲು ಮಾಡುತ್ತೇವೆ ಎನ್ನುವ ಮೂಲಕ ಶುಕ್ರಿ  ಮೈಂಡ್ ಗೇಮಗೆ ಆರಂಬಿಸಿದ್ದಾರೆ ಈ ಮೂಲಕ ಭಾರತ ತಂಡವನ್ನು ಸೋಲಿಸಲು ತೆರೆಮರೆಯ ಪ್ರಯತ್ನಕ್ಕೆ ಕೈ ಹಾಕಿದ್ದಾರೆ

Leave a Comment